ವಿಜಯಪುರ ಜಿಲ್ಲಾಧಿಕಾರಿ ಯವರಿಂದ ಅಂಬೇಡ್ಕರ್ ಕುರಿತಾದ ಸ್ಪರ್ಧಾತ್ಮಕ ಪರೀಕ್ಷೆಯ ಪೋಸ್ಟರ್ ಬಿಡುಗಡೆ

ವಿಜಯಪುರ : ನಾಡಿನ ವಿಧ್ಯಾರ್ಥಿ ಯುವಜನರಲ್ಲಿ ಅಂಬೇಡ್ಕರ್ ಅವರ ವಿಚಾರಗಳನ್ನು ಬಿತ್ತುವ ಕಾರ್ಯಮಾಡುತ್ತಿರವ ದಲಿತ ವಿದ್ಯಾರ್ಥಿ ಪರಿಷತ್ತಿನ ಕೆಲಸ ನಿಜಕ್ಕೂ ಶ್ಲಾಘನೀಯ ಆಗಿದೆ ಎಂದು ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ವಿಜಯಪುರ ಜಿಲ್ಲಾ ಅಧಿಕಾರಿಗಳು ಮತ್ತು ಜಿಲ್ಲಾ ದಂಡಾಧಿಕಾರಿಗಳಾದ ಡಾ. ವಿಜಯಮಹಾಂತೇಶ್ ಜಿ. ದಾನಮ್ಮನವರ ಹೇಳಿದರು.

ಈ ಸಂದರ್ಭದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ನಗರ ಘಟಕ ಸಂಚಾಲಕ ಆನಂದ ಮುದೂರ, ಸುರೇಶ ಹೊಸಮನಿ, ಕಾಶೀನಾಥ ಕಟ್ಟಿಮನಿ, ಸುರೇಶ ರಾಠೋಡ್, ಹನಮಂತ ಛಲವಾದಿ ಈಶ್ವರ್ ಯಂಟಮನ್, ಯಮನೂರಿ ಸಿಂದಗಿರಿ, ಸತೀಶ, ದರ್ಶನ್ ಮುಂತಾದವರು ಭಾಗಿಯಾಗಿದ್ದರು.

Leave a Reply

Your email address will not be published.

Back to Top