ಅಂಬೇಡ್ಕರ್ ಸ್ಪರ್ಧಾತ್ಮಕ ಪರೀಕ್ಷೆ ಪೋಸ್ಟರ್ ಬಿಡುಗಡೆ ಮಾಡಿದ ಸಚಿವ ಗೋವಿಂದ ಕಾರಜೋಳ

ಬಾಗಲಕೋಟೆ : ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಕುರಿತಾದ ರಾಜ್ಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಯ ಪೋಸ್ಟರ್ ಅನ್ನು ಇಂದು ಮಾನ್ಯ ಜಲ ಸಂಪನ್ಮೂಲ ಸಚಿವರು ಶ್ರೀ ಗೋವಿಂದ ಕಾರಜೋಳ ಅವರು ಬಿಡುಗಡೆ ಮಾಡಿದರು.

ಈ ವೇಳೆ ಇಂದು ಮಾನ್ಯ ಸಚಿವರು ಗೋವಿಂದ ಕಾರಜೋಳ ಅವರು ದಲಿತ ವಿದ್ಯಾರ್ಥಿ ಪರಿಷತ್ ಹಮ್ಮಿಕೊಂಡಿರುವ ರಾಜ್ಯಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಯ ಪೋಸ್ಟರ್ ಬಿಡುಗಡೆ ಮಾಡಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಪರಿಷತ್ ನ ಬಾಗಲಕೋಟೆ ಜಿಲ್ಲಾಧ್ಯಕ್ಷರಾದ ಬಸವರಾಜ ಗಂಗೂರ, ಮಾದಿಗ ಮಹಾಸಭಾ ಸಂಸ್ಥಾಪಕ ರಾಜ್ಯ ಅಧ್ಯಕ್ಷರಾದ ಮುತ್ತಣ್ಣ ಬೆನ್ನೂರ, ಪರಿಷತ್ ಸಂಘಟನಾ ಕಾರ್ಯದರ್ಶಿ ಯಮನಪ್ಪ ಅವರು ಉಪಸ್ಥಿತರಿದ್ದರು.

Leave a Reply

Your email address will not be published.

Back to Top