ಪರಿಷತ್ ರಾಜ್ಯ ಮುಖಂಡ ಅಜಿತ್ ಮಾದರ ಬರೆದ “ಡಾ ಬಾಬಾಸಾಹೇಬ್ ಅಂಬೇಡ್ಕರ್ ಅವರ ಅವಿಸ್ಮರಣೀಯ ಸಂಗತಿಗಳು” ಎಂಬ ಪುಸ್ತಕ ಬಿಡುಗಡೆ

DVP : ಬೆಳಗಾವಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಮತ್ತು ಬೆಳಗಾವಿ ಮಹಾನಗರ ಪಾಲಿಕೆ ಇವರ ಸಂಯುಕ್ತ ಆಶ್ರಯದಲ್ಲಿ ನಿನ್ನೆ ನಡೆದ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ 131ನೇ ಯ ಜಯಂತಿಯ ಸಮಾರೋಪ ಸಮಾರಂಭದಲ್ಲಿ ದಲಿತ ಸಾಹಿತ್ಯ ಪರಿಷತ್ತಿನ 25ನೇ ಬೆಳ್ಳಿ ಹಬ್ಬದ ಪ್ರಯುಕ್ತ ದಲಿತ ವಿದ್ಯಾರ್ಥಿ ಪರಿಷತ್ ನ ರಾಜ್ಯ ಸಂಪರ್ಕ ಕಾರ್ಯದರ್ಶಿಯಾದ ಅಜಿತ ಮಾದರ ಅವರು ಬರೆದ “ಡಾ ಬಾಬಾಸಾಹೇಬ್ ಅಂಬೇಡ್ಕರ್ ಅವರ ಅವಿಸ್ಮರಣೀಯ ಸಂಗತಿಗಳು ಮತ್ತು ನುಡಿಮುತ್ತುಗಳು” ಎಂಬ ಚೊಚ್ಚಲ […]

ರಾಯಚೂರು : ಸಿಂಧನೂರು ತಾಲ್ಲೂಕು ಘಟಕ ರಚನೆ

DVP : ಇಂದು ದಲಿತ ವಿದ್ಯಾರ್ಥಿ ಪರಿಷತ್ ನ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕು ಸಮಿತಿಯನ್ನು ಜಿಲ್ಲಾ ಸಂಚಾಲಕರಾದ ಮೌನೇಶ ಜಾಲವಾಡಗಿ ಹಾಗೂ ದಲಿತ ಸಾಹಿತ್ಯ ಪರಿಷತ್ ನ ಪ್ರಗತಿಪರ ಸಾಹಿತಿಗಳ ನೇತೃತ್ವದಲ್ಲಿ ಸಭೆ ನಡೆಸುವ ಮೂಲಕ ರಚನೆ ಮಾಡಲಾಯಿತು. ಸಭೆಯಲ್ಲಿ ನೂತನ ತಾಲೂಕು ಸಮಿತಿಯ ತಾಲ್ಲೂಕು ಸಂಚಾಲಕರಾಗಿ ರಮೇಶ ಹಲಗಿ, ಸಹಸಂಚಾಲಕರಾಗಿ ಬಸವರಾಜ ಎಸ್, ಪ್ರಧಾನ ಕಾರ್ಯದರ್ಶಿಯಾಗಿ ಮಂಜುನಾಥ್ ಸಾಸಲಮರಿ ಸಂಘಟನಾ ಕಾರ್ಯದರ್ಶಿಯಾಗಿ ತಾಯಪ್ಪ ತಿಡಿಗೋಳ ಅಲ್ಲದೆ ಇನ್ನು ಹಲವಾರು ಸಮಾನಮನಸ್ಕ ವಿದ್ಯಾರ್ಥಿ ಮಿತ್ರರನ್ನು ಆಯ್ಕೆ […]

ಮುದ್ದೇಬಿಹಾಳ ಅಂಬೇಡ್ಕರ್ ಜಯಂತಿ ಆಚರಣೆ

DVP : ದಲಿತ ವಿದ್ಯಾರ್ಥಿ ಪರಿಷತ್ ಮುದ್ದೇಬಿಹಾಳ ತಾಲ್ಲೂಕು ಘಟಕ ವತಿಯಿಂದ ನಿನ್ನೆ ಡಾ ‌ಬಿ.ಆರ್.ಅಂಬೇಡ್ಕರ್ ಜಯಂತ್ಯೋತ್ಸವದ ಕಾರ್ಯಕ್ರಮದಲ್ಲಿ ನಡೆಯಿತು. ಈ ಸಂದರ್ಭ ಮಾತನಾಡಿದ ಪರಿಷತ್ ನ ರಾಜ್ಯಾಧ್ಯಕ್ಷರಾದ ಶ್ರೀನಾಥ ಪೂಜಾರಿ, ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹೋರಾಟ ಕಟ್ಟುವ ನಿಟ್ಟಿನಲ್ಲಿ ಇಂದಿನ ಯುವ ಪೀಳಿಗೆ ಮತ್ತು ವಿದ್ಯಾರ್ಥಿಗಳ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ವಿಧ್ಯಾರ್ಥಿಗಳಿಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬರಹ ಮತ್ತು ಭಾಷಣ ಕೃತಿ ಜೊತೆಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜೀವನಾಧಾರಿತ ಕೃತಿಯನ್ನು […]

Back to Top