ಅಂಬೇಡ್ಕರ್ ಸ್ಪರ್ಧಾತ್ಮಕ ಪರೀಕ್ಷೆಯ ಯಶಸ್ವಿಯಾಗಲಿ : ಪೂಜ್ಯ ಶ್ರೀ ಬಸವಮೂರ್ತಿ ಮಾದರ ಚನ್ನಯ್ಯ

ಚಿತ್ರದುರ್ಗ, ಮೇ. 02 : ದಲಿತ ವಿದ್ಯಾರ್ಥಿ ಪರಿಷತ್ ಮೂಲಕ ಪ್ರಪ್ರಥಮ ಬಾರಿಗೆ ನಾಡಿನ ವಿಧ್ಯಾರ್ಥಿ ಯುವಜನರಿಗಾಗಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಕುರಿತು ರಾಜ್ಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ ಆಯೋಜನೆ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಈ ಸ್ಪರ್ಧಾತ್ಮಕ ಪರೀಕ್ಷೆಯ ಪೋಸ್ಟರ್ ಅನ್ನು ಚಿತ್ರದುರ್ಗ ಮಾದಾರ ಚನ್ನಯ್ಯ ಗುರು ಪೀಠಾಧಿಪತಿಗಳಾದ ಪೂಜ್ಯ ಶ್ರೀ ಬಸವಮೂರ್ತಿ ಮಾದರ ಚನ್ನಯ್ಯ ಸ್ವಾಮೀಜಿ ಅವರ ಅಮೃತ ಹಸ್ತದಿಂದ ಬಿಡುಗಡೆ ಮಾಡಿ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಶ್ರೀಗಳು, […]

Back to Top