ಅಂಬೇಡ್ಕರ್ ಪರೀಕ್ಷೆ : ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15 ಜೂನ್ 2022

DVP : ದಲಿತ ವಿಧ್ಯಾರ್ಥಿ ಪರಿಷತ್ ರಾಜ್ಯ ಸಮಿತಿ ಮೂಲಕ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ 131ನೇ ಜಯತಿಯೋತ್ಸವದ ಅಂಗವಾಗಿ ರಾಜ್ಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ ನಡೆಯುತ್ತಿದ್ದು, ಪರೀಕ್ಷೆ ಸಾವಿರಾರು ಅಭ್ಯರ್ಥಿಗಳು ಅರ್ಜಿಯನ್ನು ಹಾಕುವ ಮೂಲಕ ಈ ವಿನೂತನ ಮತ್ತು ವಿಶೇಷ ಪರೀಕ್ಷೆಗೆ ನೋಂದಣಿ ಮಾಡುತ್ತಿದ್ದಾರೆ. ನೋಂದಣಿ ಮಾಡಲು ಅನೇಕ ಅಭ್ಯರ್ಥಿಗಳಿಗೆ ನಮ್ಮ ವೆಬ್ಸೈಟ್ ನಲ್ಲಿ ಸರ್ವರ್ ಡೌನ್ ಆಗಿರುವ ಕಾರಣಕ್ಕೆ ಸಮಸ್ಯೆ ಉಂಟಾಗಿದೆ. ಪರೀಕ್ಷೆಗೆ ಅರ್ಜಿ ಸಲ್ಲಿಸಲು ಸಾಕಷ್ಟು ಜನ ಅಭ್ಯರ್ಥಿಗಳಿಗೆ ತೊಂದರೆ ಅನುಭವಿಸುವಂತಾಗಿದೆ. ಹೀಗಾಗಿ […]

Back to Top