ಅಂಬೇಡ್ಕರ್ ಕುರಿತು ಡಿವಿಪಿ ಸ್ಪರ್ಧಾ ಪರೀಕ್ಷೆ; ಒಟ್ಟು 20 ಲಕ್ಷ ಬಹುಮಾನ

DVP News : ಡಾ. ಬಿ ಆರ್‌ ಅಂಬೇಡ್ಕರ್ ಅವರ 132ನೇ ಜನ್ಮದಿನಾಚರಣೆಯ ಅಂಗವಾಗಿ ದಲಿತ ವಿದ್ಯಾರ್ಥಿ ಪರಿಷತ್ (ಡಿವಿಪಿ) ಡಾ.ಬಿ.ಆರ್ ಅಂಬೇಡರ್ ಕುರಿತು ಸ್ಪರ್ಧಾತ್ಮಕ ಪರೀಕ್ಷೆಯನ್ನು ಆಯೋಜಿಸಿದೆ. ಉತ್ತಮ ರಿತಿಯಲ್ಲಿ ಪರೀಕ್ಷೆ ಬರೆದವರಿಗೆ ಬಹುಮಾನವನ್ನೂ ನೀಡಲಾಗುತ್ತದೆ ಎಂದು ರಾಜ್ಯ ಸಂಚಾಲಕ ಬಾಲಾಜಿ ಎಂ ಕಾಂಬಳೆ ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಈ ಬಾರಿಯ ಪರೀಕ್ಷೆಯಲ್ಲಿ ರಾಜ್ಯ ಮಟ್ಟದ ಮೊದಲ ಮೂವರು ವಿಜೇತರಿಗೆ ಬಹುಮಾನ ಮೊತ್ತ ಹೆಚ್ಚಳ ಮಾಡಲಾಗಿದೆ. ಪ್ರಥಮ ಬಹುಮಾನ […]

Back to Top