ಅಂಬೇಡ್ಕರ್ ಸ್ಪರ್ಧಾತ್ಮಕ ಪರೀಕ್ಷೆ : ನೋಂದಣಿ ಮಾಡಿಕೊಳ್ಳಲು ಇನ್ನು 10 ದಿನಗಳ ಕಾಲಾವಕಾಶ

DVP July, 10 : ಈಗಾಗಲೇ ತಮ್ಮಗೆ ತಿಳಿದಂತೆ ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರು ಇಲಾಖೆ ವ್ಯಾಪ್ತಿಯ ಎಲ್ಲ ವಿಧ್ಯಾರ್ಥಿನಿಲಯ ಹಾಗೂ ವಸತಿ ಶಾಲೆ ವಿಧ್ಯಾರ್ಥಿಗಳಿಗೆ ಡಾ.ಬಿ.ಆರ್ ಅಂಬೇಡ್ಕರ್ ಅವರ ಸ್ಪರ್ಧಾತ್ಮಕ ಪರೀಕ್ಷೆ ಭಾಗವಹಿಸಲು ಎಲ್ಲಾ ಜಿಲ್ಲೆಗಳ ಜಂಟಿ /ಉಪನಿರ್ದೇಶಕರಿಗೆ ಜೂನ್ 24 ರಂದು ಆದೇಶ ಹೊರಡಿಸಿ ಸೂಚಿಸಿರುತ್ತಾರೆ. ಜಿಲ್ಲೆಗಳ ಇಲಾಖೆ ಅಧಿಕಾರಿಗಳಿಗೆ ಆದೇಶ ಜೂನ್ 27 ರಂದು ತಲುಪಿದ್ದು, 2-3 ದಿನಗಳಲ್ಲಿ ಆದೇಶ ಜಾರಿಗೆ ತರಲು ಸಮಯ ಅವಕಾಶ ಸಾಲುವುದಿಲ್ಲ. ಜೂನ್ 30 ಪರೀಕ್ಷೆಯ ನೋಂದಣಿ […]

ಅಂಬೇಡ್ಕರ್ ಸ್ಪರ್ಧಾತ್ಮಕ ಪರೀಕ್ಷೆಯ ಯಶಸ್ವಿಯಾಗಲಿ : ಪೂಜ್ಯ ಶ್ರೀ ಬಸವಮೂರ್ತಿ ಮಾದರ ಚನ್ನಯ್ಯ

ಚಿತ್ರದುರ್ಗ, ಮೇ. 02 : ದಲಿತ ವಿದ್ಯಾರ್ಥಿ ಪರಿಷತ್ ಮೂಲಕ ಪ್ರಪ್ರಥಮ ಬಾರಿಗೆ ನಾಡಿನ ವಿಧ್ಯಾರ್ಥಿ ಯುವಜನರಿಗಾಗಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಕುರಿತು ರಾಜ್ಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ ಆಯೋಜನೆ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಈ ಸ್ಪರ್ಧಾತ್ಮಕ ಪರೀಕ್ಷೆಯ ಪೋಸ್ಟರ್ ಅನ್ನು ಚಿತ್ರದುರ್ಗ ಮಾದಾರ ಚನ್ನಯ್ಯ ಗುರು ಪೀಠಾಧಿಪತಿಗಳಾದ ಪೂಜ್ಯ ಶ್ರೀ ಬಸವಮೂರ್ತಿ ಮಾದರ ಚನ್ನಯ್ಯ ಸ್ವಾಮೀಜಿ ಅವರ ಅಮೃತ ಹಸ್ತದಿಂದ ಬಿಡುಗಡೆ ಮಾಡಿ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಶ್ರೀಗಳು, […]

ಅಂಬೇಡ್ಕರ್ ವಿಚಾರಧಾರೆ ಎಲ್ಲರಿಗೂ ಮುಟ್ಟಲಿ : ಶಾಸಕ ಪ್ರಿಯಾಂಕ್ ಖರ್ಗೆ

ಕಲಬುರಗಿ. 01, ಮೇ : ದಲಿತ ವಿದ್ಯಾರ್ಥಿ ಪರಿಷತ್ ಹಮ್ಮಿಕೊಂಡಿರುವ ರಾಜ್ಯಮಟ್ಟದ “ಬಾಬಾ ಸಾಹೇಬ್ ಅಂಬೇಡ್ಕರ್ ಸ್ಪರ್ಧಾತ್ಮಕ ಪರೀಕ್ಷೆ’ ಪೋಸ್ಟರ್ ಅನ್ನು ಇಂದು ಮಾಜಿ ಸಚಿವ ಹಾಗೂ ಹಾಲಿ ಚಿತ್ತಾಪುರ ಶಾಸಕರಾದ ಮಾನ್ಯ ಪ್ರಿಯಾಂಕ್ ಖರ್ಗೆ ಅವರು ಬಿಡುಗಡೆ ಮಾಡುವ ಮೂಲಕ ಕಲಬುರಗಿ ಜಿಲ್ಲೆಯ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಖರ್ಗೆ ಅವರು, ಒಳ್ಳೆಯ ಉದ್ದೇಶದಿಂದ ಕಾರ್ಯ ಮಾಡ್ತಾ ಇದ್ದೀರಿ. ಈ ಪರೀಕ್ಷೆ ಯಶಸ್ವಿಯಾಗಲಿ ಮತ್ತು ಅಂಬೇಡ್ಕರ್ ಅವರ ವಿಚಾರಧಾರೆ ಎಲ್ಲರಿಗೂ ಈ […]

ಅಂಬೇಡ್ಕರ್ ಸ್ಪರ್ಧಾತ್ಮಕ ಪರೀಕ್ಷೆ ಪೋಸ್ಟರ್ ಬಿಡುಗಡೆ ಮಾಡಿದ ಶಾಸಕ ಯಶವಂತರಾಯಗೌಡ ಪಾಟೀಲ

ಬಿಜಾಪುರ : ಜಿಲ್ಲೆಯ ಇಂಡಿ ತಾಲ್ಲೂಕಿನ ಬೆಳ್ಳುಳ್ಳಿ ಗ್ರಾಮದಲ್ಲಿ ನಿನ್ನೆ ನಡೆದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 131 ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಇಂಡಿ ಮತಕ್ಷೇತ್ರದ ಶಾಸಕರಾದ ಯಶವಂತರಾಯಗೌಡ ಪಾಟೀಲ ಹಾಗೂ ಮಾಜಿ ಶಾಸಕರಾದ ರಾಜು ಆಲೂಗೂರ ಅಲ್ಲದೇ ಇನ್ನಿತರ ಗಣ್ಯರ ಸಮ್ಮುಖದಲ್ಲಿ ಪರಿಷತ್ ಹಮ್ಮಿಕೊಂಡಿರುವ ರಾಜ್ಯಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಯ ಪೋಸ್ಟರ್ ಬಿಡುಗಡೆ ಮಾಡಲಾಯಿತು. ನಾಡಿನ ವಿಧ್ಯಾರ್ಥಿಗಳಿಗೆ ಹಾಗೂ ಯುವಜನರಿಗೆ ಇದೊಂದು ದೊಡ್ಡ ಅವಕಾಶವನ್ನು ಪರಿಷತ್ ಒದಗಿಸಲು ಮುಂದಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಹಾಗೂ ಯುವಜನರು […]

ವಿಜಯಪುರ ಜಿಲ್ಲಾಧಿಕಾರಿ ಯವರಿಂದ ಅಂಬೇಡ್ಕರ್ ಕುರಿತಾದ ಸ್ಪರ್ಧಾತ್ಮಕ ಪರೀಕ್ಷೆಯ ಪೋಸ್ಟರ್ ಬಿಡುಗಡೆ

ವಿಜಯಪುರ : ನಾಡಿನ ವಿಧ್ಯಾರ್ಥಿ ಯುವಜನರಲ್ಲಿ ಅಂಬೇಡ್ಕರ್ ಅವರ ವಿಚಾರಗಳನ್ನು ಬಿತ್ತುವ ಕಾರ್ಯಮಾಡುತ್ತಿರವ ದಲಿತ ವಿದ್ಯಾರ್ಥಿ ಪರಿಷತ್ತಿನ ಕೆಲಸ ನಿಜಕ್ಕೂ ಶ್ಲಾಘನೀಯ ಆಗಿದೆ ಎಂದು ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ವಿಜಯಪುರ ಜಿಲ್ಲಾ ಅಧಿಕಾರಿಗಳು ಮತ್ತು ಜಿಲ್ಲಾ ದಂಡಾಧಿಕಾರಿಗಳಾದ ಡಾ. ವಿಜಯಮಹಾಂತೇಶ್ ಜಿ. ದಾನಮ್ಮನವರ ಹೇಳಿದರು. ಈ ಸಂದರ್ಭದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ನಗರ ಘಟಕ ಸಂಚಾಲಕ ಆನಂದ ಮುದೂರ, ಸುರೇಶ ಹೊಸಮನಿ, ಕಾಶೀನಾಥ ಕಟ್ಟಿಮನಿ, ಸುರೇಶ ರಾಠೋಡ್, ಹನಮಂತ ಛಲವಾದಿ ಈಶ್ವರ್ ಯಂಟಮನ್, ಯಮನೂರಿ ಸಿಂದಗಿರಿ, […]

Back to Top