ಅಂಬೇಡ್ಕರ್ ಸ್ಪರ್ಧಾತ್ಮಕ ಪರೀಕ್ಷೆ ಪೋಸ್ಟರ್ ಬಿಡುಗಡೆ ಮಾಡಿದ ಸಚಿವ ಗೋವಿಂದ ಕಾರಜೋಳ

ಬಾಗಲಕೋಟೆ : ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಕುರಿತಾದ ರಾಜ್ಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಯ ಪೋಸ್ಟರ್ ಅನ್ನು ಇಂದು ಮಾನ್ಯ ಜಲ ಸಂಪನ್ಮೂಲ ಸಚಿವರು ಶ್ರೀ ಗೋವಿಂದ ಕಾರಜೋಳ ಅವರು ಬಿಡುಗಡೆ ಮಾಡಿದರು. ಈ ವೇಳೆ ಇಂದು ಮಾನ್ಯ ಸಚಿವರು ಗೋವಿಂದ ಕಾರಜೋಳ ಅವರು ದಲಿತ ವಿದ್ಯಾರ್ಥಿ ಪರಿಷತ್ ಹಮ್ಮಿಕೊಂಡಿರುವ ರಾಜ್ಯಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಯ ಪೋಸ್ಟರ್ ಬಿಡುಗಡೆ ಮಾಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಪರಿಷತ್ ನ ಬಾಗಲಕೋಟೆ ಜಿಲ್ಲಾಧ್ಯಕ್ಷರಾದ ಬಸವರಾಜ ಗಂಗೂರ, ಮಾದಿಗ ಮಹಾಸಭಾ […]

Back to Top