ಪ್ರೌಢ ಶಾಲೆಗಳಿಗೆ SSLC PASSING PACKAGE ಪ್ರತಿ ಬಿಡಗಡೆ

ಹಗರಿಬೊಮ್ಮನಹಳ್ಳಿ; ದಲಿತ ವಿದ್ಯಾರ್ಥಿ ಪರಿಷತ್ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸಹಯೋಗದಲ್ಲಿ ಇಂದು ಹಗರಿಬೊಮ್ಮನಹಳ್ಳಿ ಇರುವ ಪ್ರತಿ ಸರ್ಕಾರಿ ಪ್ರೌಢ ಶಾಲೆಗಳು ಹಾಗೂ ಅನುದಾನಿತ ಪ್ರೌಢ ಶಾಲೆಗಳಿಗೆ ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳಿಂದ ತಯಾರಿಸಿದ SSLC PASSING PACKAGE ಅನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ನೀಡಲಾಯಿತು. ಈ ಸಂದರ್ಭದಲ್ಲಿ ಮುರಳಿ ಕೆ ಕಛೇರಿ ಅಧೀಕ್ಷಕರು, ಸಿ ಕೊಟ್ರೇಶ್ ದೈಹಿಕ ಶಿಕ್ಷಣ ಪರಿವೀಕ್ಷಕರು, ಮುಸ್ತಾಕ್ ಅಹಮದ್ ಶಿಕ್ಷಣ ಸಂಯೋಜಕರು (ಪ್ರೌಢ) ಹಾಗೂ ತಾಲೂಕು ವಿದ್ಯಾರ್ಥಿ ಪರಿಷತ್ತಿನ ಅಧ್ಯಕ್ಷರು ಬಿ. ಬಿ. […]

ಡಾ.ಬಿ.ಆರ್ ಅಂಬೇಡ್ಕರ್ ಸ್ಪರ್ಧಾತ್ಮಕ ಪರೀಕ್ಷೆ – 2023 ರ ಪೋಸ್ಟರ್ ಬಿಡುಗಡೆ

DVP : ಇಂದು ದಲಿತ ವಿದ್ಯಾರ್ಥಿ ಪರಿಷತ್ ನ ಕಛೇರಿಯಲ್ಲಿ ಉರಿಲಿಂಗ ಪೆದ್ದಿಮಠದ ಪೀಠಾಧಿಪತಿಗಳಾದ ಪೂಜ್ಯ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ ಹಾಗೂ ಛಲವಾದಿ ಗುರು ಪೀಠಾಧಿಪತಿಗಳಾದ ಪೂಜ್ಯ ಶ್ರೀ ಬಸವನಾಗಿದೇವ ಸ್ವಾಮೀಜಿ ಅವರ ನೇತೃತ್ವದಲ್ಲಿ ಈ ವರ್ಷದ ಡಾ.ಬಿ.ಆರ್ ಅಂಬೇಡ್ಕರ್ ಅವರ ಜೀವನಾಧಾರಿತ ಸ್ಪರ್ಧಾತ್ಮಕ ಪರೀಕ್ಷೆ – 2023 ರ ಪೋಸ್ಟರ್ ಅನ್ನು ಬಿಡುಗಡೆ ಮಾಡಲಾಯಿತು. ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಪೂಜ್ಯ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ ಅವರು, ಕಳೆದ ವರ್ಷ ಯಶಸ್ವಿಯಾಗಿ ನಡೆದ ಬಾಬಾಸಾಹೇಬ್ ಅಂಬೇಡ್ಕರ್ […]

ದಲಿತ ವಿಧ್ಯಾರ್ಥಿ ಅಮಾನವೀಯ ಕೃತ್ಯವನ್ನು ಖಂಡಿಸಿ : ಆರೋಪಿಯನ್ನು ಕಠಿಣ ಶಿಕ್ಷೆ ನೀಡಲು DVP ಆಗ್ರಹ

DVP ಬೀದರ:- ಇಂದು ದಲಿತ ವಿಧ್ಯಾರ್ಥಿ ಪರಿಷತ್ ಬೀದರ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳು ಬೀದರ ರವರ ಮುಖಾಂತರ ರಾಜಸ್ತಾನದ ರಾಜ್ಯಪಾಲರಿಗೆ ಮನವಿಪತ್ರ ನೀಡಿದರು ಈ ಸಂಧರ್ಭದಲ್ಲಿ ಮಾತನಾಡಿದ ಜಿಲ್ಲಾ ಸಂಚಾಲಕ ಸಂದೀಪ ಕಾಂಟೆ ಭಾರತವು ಸ್ವತಂತ್ರವಾಗಿ 75 ವರ್ಷ ಕಳೆದ ಈ ಸಂಧರ್ಭದಲ್ಲಿ ಅಮೃತ ಮಹೋತ್ಸವವನ್ನು ಆಚರಿಸುತ್ತದೆ, ಆದರೆ ಇಂತಹ ಸಂಧರ್ಭದಲ್ಲಿ ಇಡೀ ದೇಶದ ಮಾನವ ಕುಲವೇ ತಲೆತಗ್ಗಿಸುವಂತಹ ನಾಚಿಕೆ ಪಡುವಂತಹ ಅಮಾನವೀಯ ಕೃತ್ಯ ರಾಜಸ್ಥಾನದಲ್ಲಿ ನಡೆದಿದೆ ಇದು ತೀವ್ರ ಖಂಡನೀಯ ವಿಷಯ. ರಾಜಸ್ತಾನದ ಜಲೋರ […]

ಪರಿಷತ್ ಕಛೇರಿಗೆ ಅಕ್ಕ IAS ಅಕ್ಯಾಡೆಮಿಯ ಮುಖ್ಯಸ್ಥರಾದ ಶಿವಕುಮಾರ್ ಭೇಟಿ

DVP ಬೆಂಗಳೂರು : ನಾಡಿನ ಪ್ರತಿಷ್ಠಿತ ಅಕ್ಕ ಐಎಎಸ್ ಅಕ್ಯಾಡೆಮಿಯ ಮುಖ್ಯಸ್ಥರಾದ ಮಾನ್ಯ ಡಾ. ಶಿವಕುಮಾರ ರವರು ತಮ್ಮ ಸಹೋದ್ಯೋಗಿಗಳೊಂದಿಗೆ ಇಂದು ಪರಿಷತ್ ನ ಬೆಂಗಳೂರು ಕಛೇರಿಗೆ ಭೇಟಿ ನೀಡಿದ್ದರು. ಈ ವೇಳೆ ದಲಿತ ವಿದ್ಯಾರ್ಥಿ ಪರಿಷತ್ ಹಮ್ಮಿಕೊಂಡಿರುವ ರಾಜ್ಯಮಟ್ಟದ ಡಾ.ಬಿ.ಆರ್ ಅಂಬೇಡ್ಕರ್ ಅವರ ಸ್ಪರ್ಧಾತ್ಮಕ ಪರೀಕ್ಷೆ ಪೋಸ್ಟರ್ ಅನ್ನು ಅಕ್ಕ ಐಎಎಸ್ ಅಕ್ಯಾಡೆಮಿಯ ಮುಖ್ಯಸ್ಥರಾದ ಮಾನ್ಯ ಡಾ. ಶಿವಕುಮಾರ ರವರು ಬಿಡುಗಡೆ ಮಾಡಿ ಪರೀಕ್ಷೆಗೆ ಶುಭ ಹಾರೈಸಿದರು. ಈ ವೇಳೆ ದಲಿತ ವಿದ್ಯಾರ್ಥಿ ಪರಿಷತ್ ನ […]

ಅಂಬೇಡ್ಕರ್ ಸ್ಪರ್ಧಾತ್ಮಕ ಪರೀಕ್ಷೆಯ ಯಶಸ್ವಿಯಾಗಲಿ : ಅಕ್ಷತಾ ಕೆ ಸಿ

ಹಾವೇರಿ, ಮೇ. 29 : ದೇಶ ಅಲ್ಲದೇ ರಾಜ್ಯದಲ್ಲಿ ಪ್ರಥಮ ಬಾರಿಗೆ ಸಂವಿಧಾನ ಶಿಲ್ಪಿ ಡಾ ಬಾಬಾಸಾಹೇಬ್ ಅಂಬೇಡ್ಕರ್ ಅವರ ಜೀವನಾಧಾರಿತ ಸ್ಪರ್ಧಾತ್ಮಕ ಪರೀಕ್ಷೆ ನಡೆಯುತ್ತಿರುವುದು ಶ್ಲಾಘನೀಯ ಕಾರ್ಯ ಆಗಿದೆ. ಈ ಸ್ಪರ್ಧಾತ್ಮಕ ಪರೀಕ್ಷೆಯ ಯಶಸ್ವಿಯಾಗಲಿ ಎಂದುಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಮಹಿಳಾ ಸಂಘಟನಾ ಸಂಚಾಲಕಿ ಅಕ್ಷತಾ ಕೆ ಸಿ ಹೇಳಿದರು. ದಲಿತ ವಿದ್ಯಾರ್ಥಿ ಪರಿಷತ್ ಕರ್ನಾಟಕ ಹಮ್ಮಿಕೊಂಡಿರುವ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಸ್ಪರ್ಧಾತ್ಮಕ ಪರೀಕ್ಷೆ ಪೋಸ್ಟರ್ ಅನ್ನು ನಗರದ ಬಾಬಾ ಸಾಹೇಬ್ ಅಂಬೇಡ್ಕರ್ […]

ರಾಯಚೂರು : ಅಂಬೇಡ್ಕರ್ ಸ್ಪರ್ಧಾತ್ಮಕ ಪರೀಕ್ಷೆಯ ಪೋಸ್ಟರ್ ಬಿಡುಗಡೆ

DVP ರಾಯಚೂರು : ಮೇ, 26 : ನಾಡಿನ ವಿಧ್ಯಾರ್ಥಿಗಳಿಗೆ ಹಾಗೂ ಯುವ ಜನರಿಗೆ ಡಾ. ಬಾಬಾ ಸಾಹೇಬ ಅಂಬೇಡ್ಕರ್ ಅವರ ವಿಚಾರಗಳನ್ನು ಹಾಗೂ ಅವರು ಮಾಡಿದ ಸಾಧನೆ,ರಾಜಕೀಯ,ಸಾಮಾಜಿಕ, ಅವರ ಜೀವನದ ಹೋರಾಟದ ಬಗೆಗಿನ ಪ್ರಶ್ನೆಗಳನ್ನು ಕೇಳುವುದರ ಮೂಲಕ ಸರಿಯಾದ ಉತ್ತರ ನೀಡಿದ ವಿದ್ಯಾರ್ಥಿಗಳಿಗೆ ಬಹುಮಾನ ನೀಡುವ ಮೂಲಕ ದಲಿತ ವಿದ್ಯಾರ್ಥಿ ಪರಿಷತ್ತಿನ ಕಾರ್ಯ ಉತ್ತಮವಾದದ್ದು ಮತ್ತು ಪ್ರಶಂಸೆ ನೀಡುವ ಕೆಲಸ ಇದಾಗಿದೆ ಎಂದು ದಲಿತ ಮುಖಂಡ ಎಚ್. ಎನ್. ಬಡಿಗೇರ್ ಅವರು ಹೇಳಿದರು. ಇಂದು ಜಿಲ್ಲೆ […]

ವಿದ್ಯಾರ್ಥಿಗಳು ಡಾ.ಬಾಬಾ ಸಾಹೇಬರ ಆರ್ಥಿಕಚಿಂತನೆಗಳು ತಿಳಿದುಕೊಂಡು ಅರ್ಥಿಕ ಸ್ವಾವಲಂಬಿಯಾಗಬೇಕು : ಬಾಬುನಾಯಕ್

DVP ಮೈಸೂರು : ದಲಿತ ವಿದ್ಯಾರ್ಥಿ ಪರಿಷತ್ ರಾಜ್ಯ ಘಟಕ ವತಿಯಿಂದ ಡಾ ಬಾಬಾಸಾಹೇಬ್ ಅಂಬೇಡ್ಕರ್ ಜಯಂತಿ ಪ್ರಯುಕ್ತ ಅಂಬೇಡ್ಕರ್ ಕುರಿತಾದ ರಾಜ್ಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಯ ಪೋಸ್ಟರ್ ಅನ್ನು ಖ್ಯಾತಉದ್ಯಮಿ‌ ಹಾಗೂ ಸಮಾಜ ಸೇವಕರಾದ ಬಾಬುನಾಯಕ್ ರವರು ಬಿಡುಗಡೆ ಮಾಡಿದರು. ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಅವರು, ಇಂದಿನ ವಿದ್ಯಾರ್ಥಿಗಳು ಡಾ.ಬಾಬಸಾಹೇಬರ ಆರ್ಥಿಕಚಿಂತನೆಗಳು ತಿಳಿದುಕೊಂಡು ಅರ್ಥಿಕ ಸ್ವಾವಲಂಬಿಯಾಗಬೇಕು ಎಂದರು. ಇದೇ ವೇಳೆ ದಲಿತ ವಿದ್ಯಾರ್ಥಿ ಪರಿಷತ್ ಹಮ್ಮಿಕೊಂಡಿರುವ ರಾಜ್ಯಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗೆ ಶುಭ ಹಾರೈಸಿದರು. ಈ […]

ವಿಜಯಪುರ ಜಿಲ್ಲಾಧಿಕಾರಿ ಯವರಿಂದ ಅಂಬೇಡ್ಕರ್ ಕುರಿತಾದ ಸ್ಪರ್ಧಾತ್ಮಕ ಪರೀಕ್ಷೆಯ ಪೋಸ್ಟರ್ ಬಿಡುಗಡೆ

ವಿಜಯಪುರ : ನಾಡಿನ ವಿಧ್ಯಾರ್ಥಿ ಯುವಜನರಲ್ಲಿ ಅಂಬೇಡ್ಕರ್ ಅವರ ವಿಚಾರಗಳನ್ನು ಬಿತ್ತುವ ಕಾರ್ಯಮಾಡುತ್ತಿರವ ದಲಿತ ವಿದ್ಯಾರ್ಥಿ ಪರಿಷತ್ತಿನ ಕೆಲಸ ನಿಜಕ್ಕೂ ಶ್ಲಾಘನೀಯ ಆಗಿದೆ ಎಂದು ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ವಿಜಯಪುರ ಜಿಲ್ಲಾ ಅಧಿಕಾರಿಗಳು ಮತ್ತು ಜಿಲ್ಲಾ ದಂಡಾಧಿಕಾರಿಗಳಾದ ಡಾ. ವಿಜಯಮಹಾಂತೇಶ್ ಜಿ. ದಾನಮ್ಮನವರ ಹೇಳಿದರು. ಈ ಸಂದರ್ಭದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ನಗರ ಘಟಕ ಸಂಚಾಲಕ ಆನಂದ ಮುದೂರ, ಸುರೇಶ ಹೊಸಮನಿ, ಕಾಶೀನಾಥ ಕಟ್ಟಿಮನಿ, ಸುರೇಶ ರಾಠೋಡ್, ಹನಮಂತ ಛಲವಾದಿ ಈಶ್ವರ್ ಯಂಟಮನ್, ಯಮನೂರಿ ಸಿಂದಗಿರಿ, […]

ಬೆಳಗಾವಿ ಜಿಲ್ಲಾಧಿಕಾರಿ ಮೂಲಕ ಅಂಬೇಡ್ಕರ್ ಸ್ಪರ್ಧಾತ್ಮಕ ಪರೀಕ್ಷೆಯ ಪೋಸ್ಟರ್ ಬಿಡುಗಡೆ

ಬೆಳಗಾವಿ. ಏಪ್ರಿಲ್, 27 : ನಾಡಿನ ವಿಧ್ಯಾರ್ಥಿಗಳಿಗೆ ಹಾಗೂ ಯುವಜನರಿಗೆ ಡಾ ಬಾಬಾ ಸಾಹೇಬ ಅಂಬೇಡ್ಕರ್ ಅವರ ವಿಚಾರಗಳನ್ನು ಬಿತ್ತುವ ಕಾರ್ಯಮಾಡುತ್ತಿರವ ದಲಿತ ವಿದ್ಯಾರ್ಥಿ ಪರಿಷತ್ ನ ಕಾರ್ಯ ಮೆಚ್ಚುವಂತಹದು ಎಂದು ಬೆಳಗಾವಿ ಜಿಲ್ಲಾಧಿಕಾರಿ ಎಮ್. ಜಿ. ಹಿರೇಮಠ ಅವರ ತಿಳಿಸಿದರು. ಡಾ ಬಾಬಾಸಾಹೇಬ್ ಅಂಬೇಡ್ಕರ್ ಅವರ 131ನೇ ಜಯತಿಯೋತ್ಸವದ ಅಂಗವಾಗಿ ದಲಿತ ವಿದ್ಯಾರ್ಥಿ ಪರಿಷತ್ ಹಮ್ಮಿಕೊಂಡಿರುವ ರಾಜ್ಯಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಯ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಅವರು, ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಕುರಿತು ಇಂತಹ […]

ರಾಯಚೂರು : ಸಿಂಧನೂರು ತಾಲ್ಲೂಕು ಘಟಕ ರಚನೆ

DVP : ಇಂದು ದಲಿತ ವಿದ್ಯಾರ್ಥಿ ಪರಿಷತ್ ನ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕು ಸಮಿತಿಯನ್ನು ಜಿಲ್ಲಾ ಸಂಚಾಲಕರಾದ ಮೌನೇಶ ಜಾಲವಾಡಗಿ ಹಾಗೂ ದಲಿತ ಸಾಹಿತ್ಯ ಪರಿಷತ್ ನ ಪ್ರಗತಿಪರ ಸಾಹಿತಿಗಳ ನೇತೃತ್ವದಲ್ಲಿ ಸಭೆ ನಡೆಸುವ ಮೂಲಕ ರಚನೆ ಮಾಡಲಾಯಿತು. ಸಭೆಯಲ್ಲಿ ನೂತನ ತಾಲೂಕು ಸಮಿತಿಯ ತಾಲ್ಲೂಕು ಸಂಚಾಲಕರಾಗಿ ರಮೇಶ ಹಲಗಿ, ಸಹಸಂಚಾಲಕರಾಗಿ ಬಸವರಾಜ ಎಸ್, ಪ್ರಧಾನ ಕಾರ್ಯದರ್ಶಿಯಾಗಿ ಮಂಜುನಾಥ್ ಸಾಸಲಮರಿ ಸಂಘಟನಾ ಕಾರ್ಯದರ್ಶಿಯಾಗಿ ತಾಯಪ್ಪ ತಿಡಿಗೋಳ ಅಲ್ಲದೆ ಇನ್ನು ಹಲವಾರು ಸಮಾನಮನಸ್ಕ ವಿದ್ಯಾರ್ಥಿ ಮಿತ್ರರನ್ನು ಆಯ್ಕೆ […]

Back to Top