Blog

ದಾವಣಗೆರೆ : ಜಿಲ್ಲಾ ಸಂಚಾಲಕಿ ಆಗಿ ಬಿಂದು. ಆರ್.ಡಿ. ಆಯ್ಕೆ

DVP ದಾವಣಗೆರೆ : ದಲಿತ ವಿದ್ಯಾರ್ಥಿ ಪರಿಷತ್ ದಾವಣಗೆರೆ ಜಿಲ್ಲಾ ಮಹಿಳಾ ಘಟಕದ ಸಂಚಾಲಕಿರಾಗಿ ಬರಹಗಾರ್ತಿ, ಉಪನ್ಯಾಸಕಿ, ಲೇಖಕಿಯೂ ಆಗಿರುವ ಬಿಂದು ಆರ್. ಡಿ ಅವರನ್ನು ದಲಿತ ವಿದ್ಯಾರ್ಥಿ ಪರಿಷತ್ ನ ಜಿಲ್ಲಾಧ್ಯಕ್ಷರಾದ ಸಾಬೀರ್ ಜಯಸಿಂಹ ಅವರ ಶಿಫಾರಸ್ಸಿನ ಮೇರೆಗೆ ರಾಜ್ಯ ಸಂಚಾಲಕರಾದ ಬಾಲಾಜಿ ಎಂ ಕಾಂಬಳೆ ಆಯ್ಕೆ ಮಾಡಿದ್ದಾರೆ. ಈ ಕೂಡಲೇ ತಕ್ಷಣವೇ ಜಾರಿಗೆ ಬರುವಂತೆ ನಿಮ್ಮನ್ನು ನೀಡಿರುವ ಜವಾಬ್ದಾರಿಯನ್ನು ವಹಿಸಿಕೊಂಡು, ಸಂಘಟನೆಯಲ್ಲಿ ಸಕ್ರಿಯರಾಗಬೇಕು ಎಂದು ತಿಳಿಸಲಾಗಿದೆ.

ಹಾಸ್ಟೆಲ್ ಅವ್ಯವಸ್ಥೆ ಖಂಡಿಸಿ ವಿಧ್ಯಾರ್ಥಿಗಳ ಪ್ರತಿಭಟನೆ

DVP : ವಿಜಯಪುರ ನಗರದಲ್ಲಿ ಬರುವ ಇಂದಿರಾ ವಸತಿ ನರ್ಸಿಂಗ್ ವಸತಿ ನಿಲಯ ತೆಗಡೆಗಲ್ಲಿ ನಗರದ ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮುಂದೆ ಮುಂದೆ ಪ್ರತಿಭಟನೆ ನಡೆಸಿದರು. ವಸತಿ ನಿಲಯ ಪಾಲಕರು ಅಡುಗೆ ಸಹಾಯಕರ ಬೇಜವಾಬ್ದಾರಿಯನ್ನು ಖಂಡಿಸಿ ಮತ್ತು ಮೂಲಭೂತ ಸೌಕರ್ಯ ಕಲ್ಪಿಸಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿಜಯಪುರ ಮುಂದೆ ಪ್ರತಿಭಟನೆ . ಹಾಸ್ಟೆಲ್ ವಿದ್ಯಾರ್ಥಿಗಳ ಸ್ವಯಂ ಪ್ರೇರಿತ ಈ ಹೋರಾಟಕ್ಕೆ ದಲಿತ ವಿದ್ಯಾರ್ಥಿ ಪರಿಷತ್ ವಿಜಯಪುರ ಜಿಲ್ಲಾ ಘಟಕದ ಮೂಲಕ […]

ಪ್ರೌಢ ಶಾಲೆಗಳಿಗೆ SSLC PASSING PACKAGE ಪ್ರತಿ ಬಿಡಗಡೆ

ಹಗರಿಬೊಮ್ಮನಹಳ್ಳಿ; ದಲಿತ ವಿದ್ಯಾರ್ಥಿ ಪರಿಷತ್ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸಹಯೋಗದಲ್ಲಿ ಇಂದು ಹಗರಿಬೊಮ್ಮನಹಳ್ಳಿ ಇರುವ ಪ್ರತಿ ಸರ್ಕಾರಿ ಪ್ರೌಢ ಶಾಲೆಗಳು ಹಾಗೂ ಅನುದಾನಿತ ಪ್ರೌಢ ಶಾಲೆಗಳಿಗೆ ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳಿಂದ ತಯಾರಿಸಿದ SSLC PASSING PACKAGE ಅನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ನೀಡಲಾಯಿತು. ಈ ಸಂದರ್ಭದಲ್ಲಿ ಮುರಳಿ ಕೆ ಕಛೇರಿ ಅಧೀಕ್ಷಕರು, ಸಿ ಕೊಟ್ರೇಶ್ ದೈಹಿಕ ಶಿಕ್ಷಣ ಪರಿವೀಕ್ಷಕರು, ಮುಸ್ತಾಕ್ ಅಹಮದ್ ಶಿಕ್ಷಣ ಸಂಯೋಜಕರು (ಪ್ರೌಢ) ಹಾಗೂ ತಾಲೂಕು ವಿದ್ಯಾರ್ಥಿ ಪರಿಷತ್ತಿನ ಅಧ್ಯಕ್ಷರು ಬಿ. ಬಿ. […]

ಅಂಬೇಡ್ಕರ್ ಕುರಿತು ಡಿವಿಪಿ ಸ್ಪರ್ಧಾ ಪರೀಕ್ಷೆ; ಒಟ್ಟು 20 ಲಕ್ಷ ಬಹುಮಾನ

DVP News : ಡಾ. ಬಿ ಆರ್‌ ಅಂಬೇಡ್ಕರ್ ಅವರ 132ನೇ ಜನ್ಮದಿನಾಚರಣೆಯ ಅಂಗವಾಗಿ ದಲಿತ ವಿದ್ಯಾರ್ಥಿ ಪರಿಷತ್ (ಡಿವಿಪಿ) ಡಾ.ಬಿ.ಆರ್ ಅಂಬೇಡರ್ ಕುರಿತು ಸ್ಪರ್ಧಾತ್ಮಕ ಪರೀಕ್ಷೆಯನ್ನು ಆಯೋಜಿಸಿದೆ. ಉತ್ತಮ ರಿತಿಯಲ್ಲಿ ಪರೀಕ್ಷೆ ಬರೆದವರಿಗೆ ಬಹುಮಾನವನ್ನೂ ನೀಡಲಾಗುತ್ತದೆ ಎಂದು ರಾಜ್ಯ ಸಂಚಾಲಕ ಬಾಲಾಜಿ ಎಂ ಕಾಂಬಳೆ ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಈ ಬಾರಿಯ ಪರೀಕ್ಷೆಯಲ್ಲಿ ರಾಜ್ಯ ಮಟ್ಟದ ಮೊದಲ ಮೂವರು ವಿಜೇತರಿಗೆ ಬಹುಮಾನ ಮೊತ್ತ ಹೆಚ್ಚಳ ಮಾಡಲಾಗಿದೆ. ಪ್ರಥಮ ಬಹುಮಾನ […]

ಡಾ.ಬಿ.ಆರ್ ಅಂಬೇಡ್ಕರ್ ಸ್ಪರ್ಧಾತ್ಮಕ ಪರೀಕ್ಷೆ – 2023 ರ ಪೋಸ್ಟರ್ ಬಿಡುಗಡೆ

DVP : ಇಂದು ದಲಿತ ವಿದ್ಯಾರ್ಥಿ ಪರಿಷತ್ ನ ಕಛೇರಿಯಲ್ಲಿ ಉರಿಲಿಂಗ ಪೆದ್ದಿಮಠದ ಪೀಠಾಧಿಪತಿಗಳಾದ ಪೂಜ್ಯ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ ಹಾಗೂ ಛಲವಾದಿ ಗುರು ಪೀಠಾಧಿಪತಿಗಳಾದ ಪೂಜ್ಯ ಶ್ರೀ ಬಸವನಾಗಿದೇವ ಸ್ವಾಮೀಜಿ ಅವರ ನೇತೃತ್ವದಲ್ಲಿ ಈ ವರ್ಷದ ಡಾ.ಬಿ.ಆರ್ ಅಂಬೇಡ್ಕರ್ ಅವರ ಜೀವನಾಧಾರಿತ ಸ್ಪರ್ಧಾತ್ಮಕ ಪರೀಕ್ಷೆ – 2023 ರ ಪೋಸ್ಟರ್ ಅನ್ನು ಬಿಡುಗಡೆ ಮಾಡಲಾಯಿತು. ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಪೂಜ್ಯ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ ಅವರು, ಕಳೆದ ವರ್ಷ ಯಶಸ್ವಿಯಾಗಿ ನಡೆದ ಬಾಬಾಸಾಹೇಬ್ ಅಂಬೇಡ್ಕರ್ […]

ದಲಿತ ವಿದ್ಯಾರ್ಥಿ ಪರಿಷತ್ ನ “ಅಂಬೇಡ್ಕರ್ ರಾತ್ರಿ ಶಾಲೆ” ಆರಂಭ

DVP ಚಿತ್ರದುರ್ಗ : ಜಿಲ್ಲೆಯ ಚಿತ್ರದುರ್ಗ ತಾಲೂಕಿನ ಚಿಕ್ಕಪ್ಪನಹಳ್ಳಿಯಲ್ಲಿ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ಉದ್ದೇಶದಿಂದ ದಲಿತ ವಿದ್ಯಾರ್ಥಿ ಪರಿಷತ್ ಮೂಲಕ “ಅಂಬೇಡ್ಕರ್ ರಾತ್ರಿ ಶಾಲೆ” ಗೆ ಆರಂಭಿಸಿ ಚಾಲನೆ ನೀಡಲಾಗಿದೆ. ಇದು ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ಆರಂಭವಾದ ಮೊದಲ ಅಂಬೇಡ್ಕರ್ ರಾತ್ರಿ ಶಾಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇಲ್ಲಿ ಮಕ್ಕಳಿಗೆ ಪರಿಷತ್ ನ ವಿಧ್ಯಾವಂತ ಮುಖಂಡರ ಮೂಲಕ ಮಕ್ಕಳಿಗೆ ಅವರ ಪಠ್ಯ ಪುಸ್ತಕಗಳ ಪಾಠದ ಬಗ್ಗೆ ಸಂದೇಹಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಈ ಶಾಲೆ […]

ದಲಿತ ವಿಧ್ಯಾರ್ಥಿ ಅಮಾನವೀಯ ಕೃತ್ಯವನ್ನು ಖಂಡಿಸಿ : ಆರೋಪಿಯನ್ನು ಕಠಿಣ ಶಿಕ್ಷೆ ನೀಡಲು DVP ಆಗ್ರಹ

DVP ಬೀದರ:- ಇಂದು ದಲಿತ ವಿಧ್ಯಾರ್ಥಿ ಪರಿಷತ್ ಬೀದರ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳು ಬೀದರ ರವರ ಮುಖಾಂತರ ರಾಜಸ್ತಾನದ ರಾಜ್ಯಪಾಲರಿಗೆ ಮನವಿಪತ್ರ ನೀಡಿದರು ಈ ಸಂಧರ್ಭದಲ್ಲಿ ಮಾತನಾಡಿದ ಜಿಲ್ಲಾ ಸಂಚಾಲಕ ಸಂದೀಪ ಕಾಂಟೆ ಭಾರತವು ಸ್ವತಂತ್ರವಾಗಿ 75 ವರ್ಷ ಕಳೆದ ಈ ಸಂಧರ್ಭದಲ್ಲಿ ಅಮೃತ ಮಹೋತ್ಸವವನ್ನು ಆಚರಿಸುತ್ತದೆ, ಆದರೆ ಇಂತಹ ಸಂಧರ್ಭದಲ್ಲಿ ಇಡೀ ದೇಶದ ಮಾನವ ಕುಲವೇ ತಲೆತಗ್ಗಿಸುವಂತಹ ನಾಚಿಕೆ ಪಡುವಂತಹ ಅಮಾನವೀಯ ಕೃತ್ಯ ರಾಜಸ್ಥಾನದಲ್ಲಿ ನಡೆದಿದೆ ಇದು ತೀವ್ರ ಖಂಡನೀಯ ವಿಷಯ. ರಾಜಸ್ತಾನದ ಜಲೋರ […]

ಪರಿಷತ್ ನ ಮಸ್ಕಿ ತಾಲೂಕ ಸಮಿತಿ ರಚನೆ

DVP ರಾಯಚೂರು : ಮಸ್ಕಿ ತಾಲೂಕಿನ ಪ್ರವಾಸಿ ಮಂದಿರದಲ್ಲಿ ಇಂದು ಪರಿಷತ್ ನ ಸಭೆ ನಡೆಸಿ ನೂತನವಾಗಿ ದಲಿತ ವಿದ್ಯಾರ್ಥಿ ಪರಿಷತ್ ತಾಲೂಕು ಸಮಿತಿಯನ್ನು ರಚನೆ ಮಾಡಲಾಯಿತು. ಈ ಸಂದರ್ಭದಲ್ಲಿ ತಾಲೂಕ ಸಂಚಾಲಕರಾಗಿ ರಮೇಶ್ ನಂಜಲದಿನ್ನಿ, ಸಹ ಸಂಚಾಲಕರಾಗಿ ರಮೇಶ್ ಮ್ಯಾಗಳಮನಿ ಹಾಲಾಪುರ್ ತಾಲೂಕು ಪ್ರಧಾನ ಕಾರ್ಯದರ್ಶಿಯಾಗಿ ಪ್ರದೀಪ್ ನಂಜಲದಿನ್ನಿ, ಸಂಘಟನಾ ಕಾರ್ಯದರ್ಶಿಯಾಗಿ ಹುಸೇನಪ್ಪ ಇರಕಲ್ ಇವರನ್ನು ಆಯ್ಕೆ ಮಾಡಲಾಯಿತು. ಈ ವೇಳೆ ದಲಿತ ವಿದ್ಯಾರ್ಥಿ ಪರಿಷತ್ ರಾಜ್ಯ ಸಮಿತಿಯ ನಿರ್ದೇಶನದ ಮೇರೆಗೆ ರಾಯಚೂರು ಜಿಲ್ಲಾ ಸಮಿತಿಯ […]

ಅಂಬೇಡ್ಕರ್ ಸ್ಪರ್ಧಾತ್ಮಕ ಪರೀಕ್ಷೆ : ನೋಂದಣಿ ಮಾಡಿಕೊಳ್ಳಲು ಇನ್ನು 10 ದಿನಗಳ ಕಾಲಾವಕಾಶ

DVP July, 10 : ಈಗಾಗಲೇ ತಮ್ಮಗೆ ತಿಳಿದಂತೆ ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರು ಇಲಾಖೆ ವ್ಯಾಪ್ತಿಯ ಎಲ್ಲ ವಿಧ್ಯಾರ್ಥಿನಿಲಯ ಹಾಗೂ ವಸತಿ ಶಾಲೆ ವಿಧ್ಯಾರ್ಥಿಗಳಿಗೆ ಡಾ.ಬಿ.ಆರ್ ಅಂಬೇಡ್ಕರ್ ಅವರ ಸ್ಪರ್ಧಾತ್ಮಕ ಪರೀಕ್ಷೆ ಭಾಗವಹಿಸಲು ಎಲ್ಲಾ ಜಿಲ್ಲೆಗಳ ಜಂಟಿ /ಉಪನಿರ್ದೇಶಕರಿಗೆ ಜೂನ್ 24 ರಂದು ಆದೇಶ ಹೊರಡಿಸಿ ಸೂಚಿಸಿರುತ್ತಾರೆ. ಜಿಲ್ಲೆಗಳ ಇಲಾಖೆ ಅಧಿಕಾರಿಗಳಿಗೆ ಆದೇಶ ಜೂನ್ 27 ರಂದು ತಲುಪಿದ್ದು, 2-3 ದಿನಗಳಲ್ಲಿ ಆದೇಶ ಜಾರಿಗೆ ತರಲು ಸಮಯ ಅವಕಾಶ ಸಾಲುವುದಿಲ್ಲ. ಜೂನ್ 30 ಪರೀಕ್ಷೆಯ ನೋಂದಣಿ […]

Back to Top